ಕಲಘಟಗಿ:ತಾಲೂಕಿನ ಸೂಳಿಕಟ್ಟಿ ಗ್ರಾಮದಲ್ಲಿ ಶ್ರೀ ಕೂಡಲಿ ಶೃಂಗೇರಿ ಶಂಕರಾಚಾರ್ಯ ಮಹಾಸಂಸ್ಥಾನದ ಜಗದ್ಗುರು ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಮಹಾಸ್ವಾಮಿಗಳ ಪುರ ಪ್ರವೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೆಳಿಗ್ಗೆ ಕುಂಭ ಮೇಳದೊಂದಿಗೆ ಶ್ರೀಗಳನ್ನು ಶ್ರೀ ಮಠದ ಇನಾಮ ಗ್ರಾಮಕ್ಕೆ ಬರಮಾಡಿಕೊಳ್ಳಲಾಯಿತು. ಶ್ರೀಗಳು ಗ್ರಾಮದೇವಿ ದರ್ಶನ ಪಡೆದು ಭಕ್ತರಿಗೆ ಆಶಿರ್ವಚನ ನೀಡಿದರು.
Kshetra Samachara
29/01/2021 08:46 pm