ನವಲಗುಂದ: ಕಾಂಗ್ರೆಸ್ ಮುಖಂಡ ವಿನೋದ ಅಸೂಟಿ ಅವರ ನಿವಾಸಕ್ಕೆ ಇಂದು ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದ ಹಿನ್ನೆಲೆ ನವಲಗುಂದದ ಕಾಂಗ್ರೆಸ್ ಮುಖಂಡರು ಅವರನ್ನು ಸನ್ಮಾನಿಸಿದರು.
ಈ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡ ವಿನೋದ ಅಸೂಟಿ, ಪುರಸಭೆ ಅಧ್ಯಕ್ಷ ಮಂಜುನಾಥ್ ಜಾಧವ್, ಬ್ಲಾಕ್ ಅಧ್ಯಕ್ಷ ವರ್ಧಮಾನ ಗೌಡರ್ ಹಿರೇಗೌಡರ್, ಪುರಸಭೆ ಸದಸ್ಯ ಶಿವಾನಂದ ತಡಸಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
Kshetra Samachara
31/01/2021 07:40 pm