ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜವನ್ನು ಒಬಿಸಿ ಮೀಸಲಾತಿಯಿಂದ 2ಎ ಗೇ ಸೇರಿಸುವಂತೆ, ಹುಬ್ಬಳ್ಳಿ ಧಾರವಾಡ ಪಂಚಮಸಾಲಿ ಸಮಾಜದ ಮುಖಂಡರು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ತಹಶೀಲ್ದಾರ ಕಚೇರಿಯ ಮುಂದೆ ಪ್ರತಿಭಟನೆ ಮಾಡುವುದರ ಮೂಲಕ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಪಂಚಮಸಾಲಿ ಸಮಾಜದ ಮುಖಂಡ ಸದಾನಂದ ಡಂಗನವರ,ಶಂಕರ ಮಲಕಣ್ಣವರ, ಈಶ್ವರ ಶಿರಸಂಗಿ, ಗಂಗಾಧರ ಸೇರಿದಂತೆ ಇತರರು ಇದ್ದರು.
Kshetra Samachara
01/02/2021 01:42 pm