ಹುಬ್ಬಳ್ಳಿ: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಕಳೆದ 105 ವರ್ಷಗಳಿಂದ ಒಬ್ಬರೂ ಕೂಡ ಅಧ್ಯಕ್ಷರಾಗಿ ಆಯ್ಕೆಯಾಗಿಲ್ಲಾ, ಈ ಬಾರಿ ಕಲ್ಯಾಣ ಕರ್ನಾಟಕದ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಯ ಅಭ್ಯರ್ಥಿ ಆಯ್ಕೆ ಮಾಡುವಂತೆ ಸಾಹಿತಿ ಶಿವರಾಜ್ ಪಾಟೀಲ ಮನವಿ ಮಾಡಿದರು..
ನಗರದಲ್ಲಿಂದು ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿ ಪ್ರಾರಂಭವಾಗಿದ್ದು 105 ವರ್ಷಗಳಾದರೂ ಕಲ್ಯಾಣ ಕರ್ನಾಟಕದವರಿಗೆ ಅವಕಾಶ ಸಿಕ್ಕಿಲ್ಲ. ಹಾವೇರಿಯಲ್ಲಿ ನೆಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೋವಿಡ್ ಮುಂಜಾಗ್ರತಾ ಕ್ರಮದಿಂದಾಗಿ ಮುಂದೂಡಿಸಬೇಕೆಂದು ಒತ್ತಾಯಿಸಿದ್ದಾರೆ.
Kshetra Samachara
02/02/2021 03:23 pm