ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಪಟ್ಟಣದ ಅಭಿವೃದ್ಧಿಗೆ ಸಚಿವರನ್ನು ಭೇಟಿಯಾದ ಪ.ಪಂ ಸದಸ್ಯರು

ಕುಂದಗೋಳ : ಕುಂದಗೋಳ ಪಟ್ಟಣದ ಸಮಗ್ರ ಅಭಿವೃದ್ಧಿ ಕುರಿತಂತೆ ಶಾಸಕಿ ಕುಸುಮಾವತಿ ಶಿವಳ್ಳಿ ನೇತೃತ್ವದಲ್ಲಿ ಕುಂದಗೋಳ ಪಟ್ಟಣ ಪಂಚಾಯಿತಿ ಸದಸ್ಯರು ಪೌರಾಡಳಿತ ಸಚಿವ ಎಂಟಿಬಿ ನಾಗಾರಾಜ್ ಅವರನ್ನು ಭೇಟಿ ಮಾಡಿ ಸರ್ಕಾರದ ಎಸ್.ಎಫ್.ಸಿ ಅನುದಾನವನ್ನು ಮಂಜೂರು ಮಾಡುವಂತೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.

ಈಗಾಗಲೇ ಪಟ್ಟಣ ಪಂಚಾಯಿತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಸಹ ಖಾಯಂಗೊಳಿಸಲು ಮನವಿ ಇಟ್ಟು ಶಾಲು ಹೊದಿಸಿ ಸನ್ಮಾನಿಸಿ ಹೂಗುಚ್ಛ ನೀಡಿ ಗೌರವಿಸಿದರು.

Edited By : Nirmala Aralikatti
Kshetra Samachara

Kshetra Samachara

03/02/2021 12:04 pm

Cinque Terre

11.35 K

Cinque Terre

0

ಸಂಬಂಧಿತ ಸುದ್ದಿ