ಹುಬ್ಬಳ್ಳಿ :ಕೇಂದ್ರ ಸರ್ಕಾರದ ಇಂಧನ ಬೆಲೆ ಏರಿಕೆಯನ್ನು ಖಂಡಿಸಿ ಮಜಲೀಸ ಇತಿಹಾದುಲ್ ಮುಸ್ಲಿಮೀನ್ ಹಾಗೂ ಎಐಎಂಐಎಂ ಪಕ್ಷ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಸೈಕಲ್ ರ್ಯಾಲಿ ಮೂಲಕ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಆವರಣದಿಂದ ತಹಶಿಲ್ದಾರರ ಕಚೇರಿವರೆಗೂ ಸೈಕಲ್ ರ್ಯಾಲಿಯನ್ನು ನಡೆಸಿ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
Kshetra Samachara
03/02/2021 07:45 pm