ಕಲಘಟಗಿ:ತಾಲೂಕಿನ ಮುಕ್ಕಲ್ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಲಿಂಗರೆಡ್ಡಿ ನಡುವಿನಮನಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಕಾಂತಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಾಮಾನ್ಯ ಮೀಸಲಾತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಜರುಗಿತು.ಹತ್ತು ಗ್ರಾ ಪಂ ಸದಸ್ಯರು ಹಾಜರಿದ್ದರು.ಬಲರಾಮ ಚವ್ಹಾಣ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
Kshetra Samachara
03/02/2021 08:19 pm