ಕಲಘಟಗಿ: ತಾಲೂಕಿನ ಗಂಜಿಗಟ್ಟಿ ಗ್ರಾಮ ಪಂಚಾಯತಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷ, ಉಪಾಧ್ಯಕ್ಷರಾಗಿ ಅವಿರೋಧವಾಗಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಬಿಬಿಜಾನ ವಾಲಿಕಾರ ಹಾಗೂ ಉಪಾಧ್ಯಕ್ಷರಾಗಿ ಶಾಂತವ್ವ ಬೆನ್ನಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕ ಬಿಜೆಪಿ ಅಧ್ಯಕ್ಷ ಬಸವರಾಜ ಶೆರೇವಾಡ,ಭೀಮಪ್ಪ ಗಾಣಿಗೇರ,ಗ್ರಾಮ ಪಂಚಾಯತಿ ಸದಸ್ಯರು ಉಪಸ್ಥಿತರಿದ್ದರು.
Kshetra Samachara
04/02/2021 02:15 pm