ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ:ಸೂರಶೆಟ್ಟಿಕೊಪ್ಪ ಗ್ರಾಮ ಪಂಚಾಯತಿ ಬಿಜೆಪಿ ತೆಕ್ಕೆಗೆ

ಕಲಘಟಗಿ:ತಾಲೂಕಿನ ಸೂರಶೆಟ್ಟಿಕೊಪ್ಪ ಗ್ರಾಮ ಪಂಚಾಯತಿ ಅಧಿಕಾರ ಬಿಜೆಪಿ ತೆಕ್ಕೆಗೆ ಒಲಿದು ಬಂದಿದೆ.ಅಧ್ಯಕ್ಷರಾಗಿ ಸಂತೋಷ ಹೊಸಮನಿ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತವ್ವ ಭಜಂತ್ರಿ ಆಯ್ಕೆಯಾಗಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

04/02/2021 02:24 pm

Cinque Terre

13.11 K

Cinque Terre

0

ಸಂಬಂಧಿತ ಸುದ್ದಿ