ಕಲಘಟಗಿ:ತಾಲೂಕಿನ ಜಿನ್ನೂರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಪಾರ್ವತಿ ದೊಡ್ಡಗಡ್ಡಪ್ಪನವರ ಹಾಗೂ ಉಪಾಧ್ಯಕ್ಷರಾಗಿ ಗಂಗಮ್ಮ ಕುರುಬರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ನಷ ಮಂಜುನಾಥಗೌಡ ಮುರಳಿ,ಮುಕ್ಕಲ್ ಗ್ರಾಮ ಪಂಚಾಯತಿ ಅಧ್ಯಕ್ಷ ಲಿಂಗರೆಡ್ಡಿ ನಡುವಿನಮನಿ,ಮುಕ್ಕಲ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀಕಾಂತಗೌಡ ಪಾಟೀಲ ಹಾಗೂ ಜಿನ್ನೂರ ಗ್ರಾ ಪಂ ಸರ್ವ ಸದಸ್ಯರು ಉಪಸ್ಥಿತರಿದ್ದರು.
Kshetra Samachara
04/02/2021 06:12 pm