ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ತೈಲ ಬೆಲೆ ಏರಿಕೆ ಖಂಡಿಸಿ ಬಿದಿಗಿಳಿದ ಕಾಂಗ್ರೆಸ್ ಕಾರ್ಯಕರ್ತರು

ಹುಬ್ಬಳ್ಳಿ: ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆ ಮಾಡಿದ್ದನ್ನು ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರಿಂದ ನಗರದ ದುರ್ಗದ ಬೈಲ್ ದಲ್ಲಿ ಸಿಲಿಂಡರ್, ಬಾಳೆ ಹಣ್ಣು, ಬೈಕ್ ಅನುಕುಶವ ಮಾಡುವುದರ ಮೂಲಕ ಪ್ರತಿಭಟನೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಜತ್ ಉಳಾಗಡ್ಡಿಮಠ, ಯುಥ್ ಕಾಂಗ್ರೆಸ್ ಅಧ್ಯಕ್ಷ ಶಹಾಜಮಾನ ಮುಜಾಹಿದ, ಚೇತನ ಬೀಜವಾಡ, ಲಕ್ಷ್ಮಣ ಗಡಗಿ, ಶಮೀರ್ಖಾನ್, ಸುನೀಲ್ ಮರಾಠೆ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

Edited By : Manjunath H D
Kshetra Samachara

Kshetra Samachara

05/02/2021 05:54 pm

Cinque Terre

26.99 K

Cinque Terre

1

ಸಂಬಂಧಿತ ಸುದ್ದಿ