ಅಣ್ಣಿಗೇರಿ : ತಾಲೂಕಿನ ಶಿಶ್ವಿನಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾದ ಸರೋಜವ್ವ ಮಹಾದೇವಪ್ಪ ಕಡೇಮನಿಯವರು ತಮ್ಮ ಬೆಂಬಲಿಗರೊಂದಿಗೆ ಇಂದು ಜೆಡಿಎಸ್ ಪಕ್ಷವನ್ನು ತೊರೆದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ಬಸವರಾಜ ಕುಂದಗೋಳಮಠ, ನವಲಗುಂದ ಮಂಡಲದ ಬಿಜೆಪಿ ಅಧ್ಯಕ್ಷರಾದ ಶರಣಪ್ಪಗೌಡ ದಾನಪ್ಪಗೌಡರ, ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
07/02/2021 11:09 am