ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಕೃಷಿ ಪತ್ತಿನ ಸಂಘದ ಚುನಾವಣೆ ದೇವಪ್ಪ ಹುಬ್ಬಳ್ಳಿ ಗೆಲುವು

ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಬಿನ್ನ ಸಾಲಗಾರನಾಗಿ ಚುನಾವಣೆಯಲ್ಲಿ ಗುಡೇನಕಟ್ಟಿ ಗ್ರಾಮದ ದೇವಪ್ಪ ಹುಬ್ಬಳ್ಳಿ ವಿಜಯ ಸಾಧಿಸಿದ್ದಾರೆ.

ಭಾನುವಾರ ಜರುಗಿದ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಎದರು 38 ಮತಗಳ ಅಂತರದಿಂದ ಗೆಲುವು ಸಾಧಿಸಿದರೆಂದು ಚುನಾವಣಾಧಿಕಾರಿ ಮಂಜುನಾಥ ಬ್ಯಾಗೋಡಿ ತಿಳಿಸಿದರು. ಈ ಸಂದರ್ಭದಲ್ಲಿ ಅಲ್ಲಾಪುರ ಕಡಪಟ್ಟಿ ಗುಡೇನಕಟ್ಟಿ ಯರಿನಾರಪೂರ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದು ವಿಜೇತರಿಗೆ ಸನ್ಮಾನಿಸಿ ಬಣ್ಣ ಹಚ್ಚಿ ಸಂಭ್ರಮಿಸಿದರು.

Edited By : Nagaraj Tulugeri
Kshetra Samachara

Kshetra Samachara

08/02/2021 09:29 am

Cinque Terre

18.07 K

Cinque Terre

0

ಸಂಬಂಧಿತ ಸುದ್ದಿ