ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಸಮುದಾಯ ಭವನದ ಕಾಮಗಾರಿ ವೀಕ್ಷಿಸಿದ ಶಾಸಕ

ನವಲಗುಂದ : ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ವೀರಶೈವ ಲಿಂಗಾಯತ ಸಮುದಾಯ ಭವನದ ಕಟ್ಟಡ ಕಾಮಗಾರಿಯನ್ನು ನವಲಗುಂದ ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಇಂದು ಭೇಟಿ ನೀಡಿ ವೀಕ್ಷಿಸಿದರು.

ಇನ್ನು ಈ ಸಂದರ್ಭದಲ್ಲಿ ನವಲಗುಂದ ಮಂಡಲದ ಬಿಜೆಪಿ ಅಧ್ಯಕ್ಷರಾದ ಶರಣಪ್ಪಗೌಡ ದಾನಪ್ಪಗೌಡರ, ನಗರ ಘಟಕದ ಅಧ್ಯಕ್ಷರಾದ ಅಣ್ಣಪ್ಪ ಬಾಗಿ, ಮುಖಂಡರಾದ ಶಂಕರಗೌಡ ರಾಯನಗೌಡರ, ಬಸವರಾಜ ಕಾತರಕಿ, ಪಟ್ಟಣದ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

09/02/2021 06:42 pm

Cinque Terre

11.87 K

Cinque Terre

0

ಸಂಬಂಧಿತ ಸುದ್ದಿ