ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬುದ್ಧ ವಿಹಾರ ನಿರ್ಮಾಣ ಕಾಮಗಾರಿ ವೀಕ್ಷಿಸಿದ ಶಾಸಕ ಅಬ್ಬಯ್ಯ

ಧಾರವಾಡ: ಧಾರವಾಡದ ದಡ್ಡಿಕಮಲಾಪುರದಲ್ಲಿ ನಿರ್ಮಿಸಲಾಗುತ್ತಿರುವ ಬುದ್ಧ ವಿಹಾರ ಕಾಮಗಾರಿಯನ್ನು ಶಾಸಕ ಪ್ರಸಾದ ಅಬ್ಬಯ್ಯ ಪರಿಶೀಲನೆ ನಡೆಸಿದರು.

ರಾಜ್ಯ ಸರ್ಕಾರದ ಸುಮಾರು 4 ಕೋಟಿ ರೂ ವೆಚ್ಚದಲ್ಲಿ ಈ ಬುದ್ಧ ವಿಹಾರ ನಿರ್ಮಾಣವಾಗುತ್ತಿದೆ. ಈಗಾಗಲೇ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಕಟ್ಟಡ ಕಾಮಗಾರಿ ಭರದಿಂದ ಸಾಗಿದೆ. ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಬ್ಬಯ್ಯ, ಬುದ್ಧ ವಿಹಾರದ ವಿನ್ಯಾಸದ ಬಗ್ಗೆ ಅಗತ್ಯ ಮಾಹಿತಿಗಳನ್ನು ಪಡೆದುಕೊಂಡರು.

Edited By : Nirmala Aralikatti
Kshetra Samachara

Kshetra Samachara

10/02/2021 10:03 am

Cinque Terre

26.73 K

Cinque Terre

7

ಸಂಬಂಧಿತ ಸುದ್ದಿ