ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಮ್ಮಗೋಳ ಗ್ರಾ.ಪಂ ನೂತನ ಸದಸ್ಯರಿಗೆ ಸನ್ಮಾನ

ನವಲಗುಂದ : ತಾಲೂಕಿನ ಗುಮ್ಮಗೋಳ ಗ್ರಾಮ ಪಂಚಾಯತಿಗೆ ಆಯ್ಕೆಯಾದ ನೂತನ ಸದಸ್ಯರನ್ನು ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಗ್ರಾಮಗಳ ಅಭಿವೃದ್ಧಿಗಾಗಿ ಸಹಾಯ, ಸಹಕಾರ ನೀಡಲಾಗುವುದೆಂದು ಹೇಳಿ, ಗ್ರಾಮಗಳ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದರು.

Edited By : Nirmala Aralikatti
Kshetra Samachara

Kshetra Samachara

10/02/2021 03:10 pm

Cinque Terre

11.47 K

Cinque Terre

1

ಸಂಬಂಧಿತ ಸುದ್ದಿ