ಧಾರವಾಡ: ತೈಲ ಬೆಲೆ ಹಾಗೂ ಅಡುಗೆ ಅನೀಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ತಲೆಯ ಮೇಲೆ ಕಟ್ಟಿಗೆ ಹೊರೆ ಹೊತ್ತು ಪ್ರತಿಭಟನೆ ನಡೆಸಿದರು.
ಧಾರವಾಡದ ಕಡಪಾ ಮೈದಾನದಿಂದ ವಿವೇಕಾನಂದ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೂಡಲೇ ದಿನಬಳಕೆ ವಸ್ತು ಹಾಗೂ ತೈಲ ಬೆಲೆಯನ್ನು ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.
Kshetra Samachara
10/02/2021 03:30 pm