ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಫೆ.14 ಕ್ಕೆ ಐ ಲವ್ ಹುಬ್ಬಳ್ಳಿ-ಧಾರವಾಡ ಬೃಹತ್ ಪಾದಯಾತ್ರೆ

ಹುಬ್ಬಳ್ಳಿ: ಆಮ್ ಆದ್ಮಿ ಪಾರ್ಟಿ ವತಿಯಿಂದ ಫೆ.14 ವ್ಯಾಲೆಂಟೈನ್ ಡೇ ನಿಮಿತ್ತವಾಗಿ, ಐ ಲವ್ ಹುಬ್ಬಳ್ಳಿ ಧಾರವಾಡ ಅಭಿಯಾನದ ಮೂಲಕ ವಿಶ್ವದರ್ಜೆಯ ಹು-ಧಾ ಕಟ್ಟುವ ಸಂಕಲ್ಪ ಮಾಡುವ ಕುರಿತು ಜನಸಾಮಾನ್ಯರಲ್ಲಿ ತಿಳುವಳಿಕೆ ಮೂಡಿಸಲು ಪಾದಯಾತ್ರೆ ರ‌್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10 ಗಂಟೆಗೆ ನಗರದ ಚನ್ನಮ್ಮ ವೃತ್ತದಿಂದ ಪ್ರಾರಂಭವಾಗಿ ನಂತರ ಲ್ಯಾಮಿಂಗ್ಟನ್ ರಸ್ತೆ, ದುರ್ಗದ ಬೈಲ್, ಹಳೇಹುಬ್ಬಳ್ಳಿ ಸರ್ಕಲ್ ಮಾರ್ಗವಾಗಿ ಶ್ರೀ ಸಿದ್ಧಾರೂಢರ ಮಠಕ್ಕೆ ಅಂತ್ಯಗೊಳ್ಳಲಾಗಿದೆ ಎಂದರು.

Edited By : Manjunath H D
Kshetra Samachara

Kshetra Samachara

11/02/2021 12:03 pm

Cinque Terre

39.68 K

Cinque Terre

5

ಸಂಬಂಧಿತ ಸುದ್ದಿ