ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಮನೂರ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿಯಾದ ಸಿದ್ದರಾಮಯ್ಯ

ನವಲಗುಂದ : ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಇಂದು ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿಯಾದ ವೇಳೆ ಕಾರ್ಯಕರ್ತರು ಅವರಿಗೆ ಸನ್ಮಾನಿಸಿ, ಗೌರವಿಸಿದರು.

ಇನ್ನು ಈ ವೇಳೆ ಸಿದ್ದರಾಮಯ್ಯರವರನ್ನು ಭೇಟಿಯಾಗಲು ನವಲಗುಂದ ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.

Edited By : Nagaraj Tulugeri
Kshetra Samachara

Kshetra Samachara

11/02/2021 02:16 pm

Cinque Terre

23.02 K

Cinque Terre

2

ಸಂಬಂಧಿತ ಸುದ್ದಿ