ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ದೀನ ದಯಾಳ್ ಉಪಾಧ್ಯಾಯರವರ ಪುಣ್ಯಸ್ಮರಣೆ

ನವಲಗುಂದ: ಪಟ್ಟಣದ ಹುರಕಡ್ಲಿ ಅಜ್ಜನವರ ಕಲ್ಯಾಣ ಕೇಂದ್ರದಲ್ಲಿ ಇಂದು ಬಿಜೆಪಿಯ ನವಲಗುಂದ ಹಾಗೂ ಹುಬ್ಬಳ್ಳಿ ಮಂಡಲಗಳ ವತಿಯಿಂದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ಪುಣ್ಯಸ್ಮರಣೆಯ ಅಂಗವಾಗಿ ಸಮರ್ಪಣಾ ದಿನ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ನವಲಗುಂದ ಮಂಡಲದ ಅಧ್ಯಕ್ಷ ಶರಣಪ್ಪಗೌಡ ದಾನಪ್ಪಗೌಡ್ರ, ಹುಬ್ಬಳ್ಳಿ ಮಂಡಲದ ಅಧ್ಯಕ್ಷರಾದ ಎಮ್.ಎಸ್ ಹಿರೇಮಠ, ನವಲಗುಂದ ನಗರ ಘಟಕದ ಅಧ್ಯಕ್ಷ ಅಣ್ಣಪ್ಪ ಬಾಗಿ, ಅಣ್ಣಿಗೇರಿ ನಗರ ಘಟಕದ ಅಧ್ಯಕ್ಷ ಶಿವಾನಂದ ಹೊಸಳ್ಳಿ, ಜಿ.ಪಂ.ಸದಸ್ಯರಾದ ಎ.ಬಿ.ಹಿರೇಮಠ ಉಪಸ್ಥಿತರಿದ್ದರು.

Edited By : Vijay Kumar
Kshetra Samachara

Kshetra Samachara

11/02/2021 07:12 pm

Cinque Terre

10.97 K

Cinque Terre

1

ಸಂಬಂಧಿತ ಸುದ್ದಿ