ನವಲಗುಂದ: ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ-4 ರಲ್ಲಿ ಬಾರ್ಡ್ ಯೋಜನೆಯ ಅಡಿಯಲ್ಲಿ 24 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕೊಠಡಿಗಳನ್ನು ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಿರೀಶ್ ಪದಕಿ, ಶಾಲಾ ಸಿಬ್ಬಂದಿ ವರ್ಗ ಸೇರಿದಂತೆ ಪಟ್ಟಣದ ಜನರು ಇದ್ದರು.
Kshetra Samachara
11/02/2021 07:15 pm