ಧಾರವಾಡ: ಫೆ.14 ರಂದು ಪ್ರೇಮಿಗಳ ದಿನಾಚರಣೆಯನ್ನು ಆಚರಣೆ ಮಾಡುತ್ತ ಬರಲಾಗಿದೆ. ಇದೊಂದು ವಿಕೃತಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ.
ಪ್ರೇಮಿಗಳ ದಿನಕ್ಕೆ ವಿರೋಧ ವ್ಯಕ್ತಪಡಿಸಿ ವೀಡಿಯೋ ಸಂದೇಶ ಕಳುಹಿಸಿರುವ ಮುತಾಲಿಕ್, ಪ್ರೇಮಿಗಳ ದಿನದ ಹಿಂದೆ ದೊಡ್ಡ ಷಡ್ಯಂತ್ರ ಇದೆ. ಇದನ್ನು ಪಾಲಕರು ಹಾಗೂ ಸಮಾಜ ಗಂಭೀರವಾಗಿ ತೆಗೆದುಕೊಂಡು ವಿರೋಧಿಸಬೇಕಾಗಿದೆ ಎಂದಿದ್ದಾರೆ.
Kshetra Samachara
12/02/2021 02:51 pm