ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಗ್ರಾ.ಪಂ ಸದಸ್ಯರಿಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪಗೆ ಸನ್ಮಾನ

ನವಲಗುಂದ: ಇಂದು ನವಲಗುಂದ ಜನಸಂಪರ್ಕ ಕಾರ್ಯಾಲಯಕ್ಕೆ ಭೇಟಿ ನೀಡಿದ ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮ ಪಂಚಾಯತಿಯ ನೂತನ ಸದಸ್ಯರಿಂದ ನವಲಗುಂದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಅವರಿಗೆ ಸನ್ಮಾನಿಸಲಾಯಿತು.

ಇನ್ನು ಜನಸಂಪರ್ಕ ಕಾರ್ಯಾಲಯಕ್ಕೆ ಬಂದ ಕ್ಷೇತ್ರದ ಜನತೆಯ ಅಹವಾಲುಗಳನ್ನು ಆಲಿಸಿದ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಅವರ ವಿವಿಧ ಬೇಡಿಕೆಗಳಿಗೆ ಸ್ಪಂದಿಸಿದರು.

Edited By : Nagaraj Tulugeri
Kshetra Samachara

Kshetra Samachara

16/02/2021 06:59 pm

Cinque Terre

21.92 K

Cinque Terre

1

ಸಂಬಂಧಿತ ಸುದ್ದಿ