ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಾಲಿಕೆ ಆವರಣದಲ್ಲಿಯೇ ಅವ್ಯವಸ್ಥೆ: ಶ್ರೀರಾಮಸೇನಾ ಕಿಡಿ

ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಉದ್ಯಾನವದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಕೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಪೂರ್ವದಲ್ಲಿಯೇ ಬಿರುಕು ಬಿಟ್ಟಿರುವುದು ಪಾಲಿಕೆಯ ನಿರ್ಲಕ್ಷ್ಯಕ್ಕೆ ಕಾರಣವಾಗಿದೆ. ಕೂಡಲೇ ದುರಸ್ತಿ ಪಡಿಸುವಂತೆ ಆಗ್ರಹಿಸಿ ಶ್ರೀರಾಮಸೇನಾ ಹಿಂದೂಸ್ತಾನ ಸಂಘಟನೆಯ ವತಿಯಿಂದ ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಯಿತು.

ಹಿಂದೂಗಳ ಆರಾಧ್ಯ ದೈವ ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಕೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಅವ್ಯವಸ್ಥೆಯಿಂದ ಬಿರುಕು ಬಿಟ್ಟಿದ್ದು,ಈ ಒಂದು ಕಾರ್ಯ ಪಾಲಿಕೆ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ ಎಂದು ಪ್ರತಿಭಟನಾನಿರತ ಕಾರ್ಯಕರ್ತರು ಪಾಲಿಕೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Edited By : Manjunath H D
Kshetra Samachara

Kshetra Samachara

19/02/2021 03:51 pm

Cinque Terre

17.78 K

Cinque Terre

0

ಸಂಬಂಧಿತ ಸುದ್ದಿ