ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಲೋಕೋಪಯೋಗಿ ಇಲಾಖೆ ಅನುದಾನದಲ್ಲಿ ಅಭಿವೃದ್ಧಿ ಪಡಿಸುತ್ತಿರುವ ವಿವಿಧ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.
ನಾಗಶೆಟ್ಟಿ ಕೊಪ್ಪದಲ್ಲಿ 37 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಿಸಲಾಗುತ್ತಿದೆ. 1 ಕೋಟಿ ವೆಚ್ಚದಲ್ಲಿ ಕೇಶ್ವಾಪುರದ ತಳವಾರ ಓಣಿಯ ವಾಲ್ಮೀಕಿ ವೃತ್ತದಲ್ಲಿ ಒಟ್ಟು 565 ಮೀಟರ್ ಕಾಂಕ್ರಿಟ್ ರಸ್ತೆ, ಚರಂಡಿ ನಿರ್ಮಿಸಿ ಫೇವರ್ಸ್ ಅಳಡಿಸಲಾಗುವುದು.
Kshetra Samachara
20/02/2021 07:53 pm