ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ:ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕಲ್ಪಿಸುವಂತೆ ಒತ್ತಾಯ

ಕಲಘಟಗಿ:ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಸರಕಾರಕ್ಕೆ ತಹಶಿಲ್ದಾರರ ಮೂಲಕ ವಕೀಲರ ನೇತ್ರತ್ವದಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಹಿಂದೂ ಲಿಂಗಾಯತ ಪಂಚಮಸಾಲಿ ಸಮಾಜ ಕೃಷಿಕ ಸಮಾಜವಾಗಿದ್ದು,ಉದ್ಯೋಗ ಹಾಗೂ ಶೈಕ್ಷಣಿಕ ದೃಷ್ಟಿಯಿಂದ 2ಎ ಮೀಸಲಾತಿ ಅವಶ್ಯವಿದ್ದು,ಕೇಂದ್ರ ಹಾಗೂ ರಾಜ್ಯ ಸರಕಾರ ಶೀಘ್ರ ಲಿಂಗಾಯತ ಸಮುದಾಯಕ್ಕೆ 2 ಎ ಮೀಸಲಾತಿ ನೀಡ ಬೇಕು ಹಾಗೂ ಒಬಿಸಿ ಪಟ್ಟಿಗೆ ಸೇರಿಸಲು ಒತ್ತಾಯಿಸಲಾಯಿತು.ಕೆ‌ಬಿ ಗುಡಿಹಾಳ,ಜಿ ‌ಬಿ ನೇಕಾರ ಉಪಸ್ಥಿತರಿದ್ದರು.

Edited By : Manjunath H D
Kshetra Samachara

Kshetra Samachara

20/02/2021 10:23 pm

Cinque Terre

16.62 K

Cinque Terre

0

ಸಂಬಂಧಿತ ಸುದ್ದಿ