ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವೈದ್ಯಕೀಯ ಸೀಟ್ ಹಂಚಿಕೆಯಲ್ಲಿರುವ ಅಕ್ರಮ ದಂಧೆಗೆ ಕಡಿವಾಣ ಹಾಕಿ..!

ಹುಬ್ಬಳ್ಳಿ: ವೈದ್ಯಕೀಯ ಸೀಟುಗಳ ಹಂಚಿಕೆಯ ವಿಷಯದಲ್ಲಿ ಅಕ್ರಮ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ವೈದ್ಯಕೀಯ ಸೀಟುಗಳನ್ನು ಹಂಚಿಕೆ ಮಾಡುವಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆಯುತ್ತಿದೆ ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ತನಿಖೆ ನಡೆಸಿ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

Edited By : Nagesh Gaonkar
Kshetra Samachara

Kshetra Samachara

24/02/2021 02:17 pm

Cinque Terre

15.96 K

Cinque Terre

0

ಸಂಬಂಧಿತ ಸುದ್ದಿ