ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪೆಟ್ರೋಲ್ ಡಿಸೇಲ್ ಬೆಲೆ ಇಳಿಸುವಂತೆ ಜೆ.ಸಿಬಿ ಮಾಲೀಕರ ಸಂಘದಿಂದ ಪ್ರತಿಭಟನೆ

ಹುಬ್ಬಳ್ಳಿ: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜೆ.ಸಿಬಿ ಮಾಲೀಕರ ಸಂಘದಿಂದ ಬೃಹತ್ ಪ್ರತಿಭಟನಾ ರ‌್ಯಾಲಿ‌ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಚನ್ನಮ್ಮ ವೃತ್ತದಿಂದ ಬೃಹತ್ ರ‌್ಯಾಲಿ ಮೂಲಕ ಪ್ರತಿಭಟನೆ ಮಾಡಿದ ಅವರು, ಕೇಂದ್ರ ಸರಕಾರದ ದುಡಿಮೆ ಇಲ್ಲದ ಸಂದರ್ಭದಲ್ಲಿ ಸಹ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿರುವುದು ಖಂಡನಿಯ. ಆದ್ದರಿಂದ ಕೂಡಲೆ ಸರಕಾರ ಬೆಲೆ ಇಳಿಕೆ ಮಾಡಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ತಹಶೀಲ್ದಾರರ ಮುಖಾಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Edited By : Manjunath H D
Kshetra Samachara

Kshetra Samachara

26/02/2021 12:39 pm

Cinque Terre

17.23 K

Cinque Terre

2

ಸಂಬಂಧಿತ ಸುದ್ದಿ