ನವಲಗುಂದ : ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟವು ತೈಲ ಬೆಲೆ ಏರಿಕೆ ಖಂಡಿಸಿ ಶುಕ್ರವಾರ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಇಂದು ನವಲಗುಂದದಲ್ಲೂ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಇನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ, ಲಾರಿ ಮತ್ತು ಕಾರಿನೊಂದಿಗೆ ಬೃಹತ್ ಮೆರವಣಿಗೆಯನ್ನು ನಡೆಸಲಾಯಿತು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊಂಚ ಸಂಚಾರ ಅಸ್ತವ್ಯಸ್ತವಾದಂತಾಯಿತು.
Kshetra Samachara
26/02/2021 05:22 pm