ನವಲಗುಂದ : ತಾಲೂಕಿನಲ್ಲಿ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಭಾಗಿಯಾಗಿದ್ದು, ಅವರನ್ನು ಮೊರಬ ಗ್ರಾಮದ ಗ್ರಾಮಸ್ತರು ಅದ್ದೂರಿಯಾಗಿ ಬರಮಾಡಿಕೊಂಡರು.
ಇನ್ನು ಇದೆ ವೇಳೆ ಸಚಿವ ಬಿ.ಸಿ. ಪಾಟೀಲ್ ಟ್ರ್ಯಾಕ್ಟರ್ ಚಲಾಯಿಸಿದರು. ರೈತ ಮಲ್ಲಿಕಾರ್ಜುನ ಯಕ್ಕುಂಡಿ ಅವರ ಹೊಲದಲ್ಲಿ ಹತ್ತಿ ಬೆಳೆಯನ್ನು ಸಹ ಸಚಿವರು ಕಟಾವು ಮಾಡಿದರು.
Kshetra Samachara
28/02/2021 03:52 pm