ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ರೈತ ಮುಖಂಡರೊಂದಿಗೆ ಚರ್ಚೆ ನಡೆಸಿದ ಸಚಿವ ಬಿ ಸಿ ಪಾಟೀಲ್

ನವಲಗುಂದ : ರೈತರೊಂದಿಗೊಂದು ದಿನ ಕಾರ್ಯಕ್ರಮ ಹಿನ್ನಲೆ ನವಲಗುಂದ ಪಟ್ಟಣದ ರೈತ ಭವನಕ್ಕೆ ಭೇಟಿ ನೀಡಿದ ಕೃಷಿ ಸಚಿವ ಬಿ ಸಿ ಪಾಟೀಲ್ ರೈತ ಮುಖಂಡರೊಂದಿಗೆ ಚರ್ಚೆ ನಡೆಸಿದರು.

ಈ ವೇಳೆ ಮಲಪ್ರಭಾ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟ ಮತ್ತು ಪಕ್ಷಾತೀತ ರೈತ ಹೋರಾಟ ಸಮಿತಿ ನವಲಗುಂದ ರೈತರು ಕಳಸಾ ಬಂಡೂರಿ ಮಹದಾಯಿ ತೀರ್ಪಿನಂತೆ ಇದುವರೆಗೆ ಕಾಮಗಾರಿ ಆರಂಭವಾಗಿಲ್ಲಾ, ತ್ವರಿತಗತಿಯಲ್ಲಿ ಕಾಮಗಾರಿ ಆರಂಭ ಮಾಡವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಚಿವರ ಮುಂದಿಟ್ಟರು.

Edited By : Manjunath H D
Kshetra Samachara

Kshetra Samachara

28/02/2021 07:15 pm

Cinque Terre

64.08 K

Cinque Terre

7

ಸಂಬಂಧಿತ ಸುದ್ದಿ