ನವಲಗುಂದ : ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯ ವತಿಯಿಂದ ರೋಗಿಗಳಿಗೆ ಬಿಸ್ಕಿಟ್, ಹಣ್ಣು-ಹಂಪಲುಗಳನ್ನು ವಿತರಣೆ ಮಾಡಲಾಯಿತು.
ಇನ್ನು ಇಂದು ಡಾ. ಬಿ. ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯ ತಾಲೂಕು ಮಹಿಳಾ ಅಧ್ಯಕ್ಷರಾದ ನಂದಿನಿ .ಎಸ್. ಹಾದಿಮನಿ ಅವರ ಹುಟ್ಟುಹಬ್ಬದ ಅಂಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಂಘಟನೆಯ ಮುಖಂಡರು ಸಹ ಭಾಗಿಯಾಗಿದ್ದರು.
Kshetra Samachara
28/02/2021 07:16 pm