ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಿಎಂ ಕೂಡಲೆ ತಮ್ಮ ಕಚೇರಿಯನ್ನು ಬೆಳಗಾವಿಯ ಸುವರ್ಣಸೌಧಕ್ಕೆ ವರ್ಗಾಯಿಸಬೇಕು- AAP ಒತ್ತಾಯ

ಹುಬ್ಬಳ್ಳಿ: ರಾಜ್ಯದ ನೂತನ ಸಿಎಂ ಕೂಡಲೇ ತಮ್ಮ ಕಚೇರಿಯನ್ನು ಬೆಳಗಾವಿಯ ಸುವರ್ಣಸೌಧಕ್ಕೆ ವರ್ಗಾಯಿಸಿ ಮುಂದಿನ ಆರು ತಿಂಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯದ ಉಪಾಧ್ಯಕ್ಷಿ ಶಾಂತಲಾ ದಾಮ್ಲೆ ಒತ್ತಾಯಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

31/07/2021 01:07 pm

Cinque Terre

31.69 K

Cinque Terre

2

ಸಂಬಂಧಿತ ಸುದ್ದಿ