ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಶಾಸಕ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ ದಲಿತ ಒಕ್ಕೂಟ

ಹುಬ್ಬಳ್ಳಿ: ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ, ಶಾಸಕ ಶಂಕರಪಾಟೀಲ ಮುನೇನಕೊಪ್ಪ ಅವರಿಗೆ, ಸಚಿವ ಸ್ಥಾನ ನೀಡಬೇಕೆಂದು ಗಿರಣಿಚಾಳ ನಿವಾಸಿಗಳ ಸಂರಕ್ಷಣಾ ಸಮಿತಿ ಹಾಗೂ ದಲಿತ ಒಕ್ಕೂಟ ಒತ್ತಾಯಿಸಿದೆ.

Edited By : Manjunath H D
Kshetra Samachara

Kshetra Samachara

31/07/2021 01:15 pm

Cinque Terre

50.91 K

Cinque Terre

1

ಸಂಬಂಧಿತ ಸುದ್ದಿ