ಕುಂದಗೋಳ : ತಾಲೂಕಿನ ಕಮಡೊಳ್ಳಿ ಗ್ರಾಮದ ಸುಪುತ್ರ ಮಾಜಿ ಮುಖ್ಯಮಂತ್ರಿ ದಿ.ಎಸ್.ಆರ್.ಬೊಮ್ಮಾಯಿ ಅವರು ಪುತ್ರ ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ ಬಿಜೆಪಿ ಕಾರ್ಯಕರ್ತರು ಪಂಚಗ್ರಹ ಹಿರೇಮಠದ ಶಿಥಿಕಂಠೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ಪಕ್ಕದ ಮಾಜಿ ಮುಖ್ಯಮಂತ್ರಿ ದಿ.ಎಸ್.ಆರ್.ಬೊಮ್ಮಾಯಿ ಅವರ ಪುತ್ಥಳಿಗೆ ಹೂ ಮಾಲೆ ಹಾಕಿ ಸಂತೋಷ ವ್ಯಕ್ತಪಡಿಸಿದರು.
Kshetra Samachara
31/07/2021 01:28 pm