ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಾಲಿಕೆ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಿ: ಡಿಸಿ ಸೂಚನೆ

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ ನೀಡಿದ್ದಾರೆ.

ಚುನಾವಣಾ ಆಯೋಗದ ವೀಡಿಯೋ ಕಾನ್ಪರನ್ಸ್ ಮುಗಿದ ಮೇಲೆ ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಆದೇಶ ನೀಡಲಾಗಿದೆ. ಈ ಆದೇಶವನ್ನು ನಿನ್ನೆಯಷ್ಟೇ ಕೊಡಲಾಗಿದೆ.

ಆಯೋಗದೊಂದಿಗೆ ನಡೆದ ಚರ್ಚೆಯಲ್ಲಿ ಬಂದ ವಿಷಯಗಳ ಬಗ್ಗೆ ಸಿದ್ಧತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದು, ಪಾಲಿಕೆ ಚುನಾವಣೆ ಶೀಘ್ರವೇ ನಡೆಯುವ ಸಾಧ್ಯತೆ ಇದೆ ಎಂಬುದು ಈ ಮೂಲಕ ಗೊತ್ತಾಗುತ್ತದೆ.

Edited By : Nirmala Aralikatti
Kshetra Samachara

Kshetra Samachara

31/07/2021 02:42 pm

Cinque Terre

38.66 K

Cinque Terre

2

ಸಂಬಂಧಿತ ಸುದ್ದಿ