ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಜತ ಉಳಾಗಡ್ಡಿಮಠ ವಿರುದ್ಧ ಸಿದ್ದರಾಮಯ್ಯ ಅವರಿಗೆ ದೂರು ಸಲ್ಲಿಸಿದ ಗಿರೀಶ್ ಗದಿಗೆಪ್ಪಗೌಡರ

ಹುಬ್ಬಳ್ಳಿ: ಖಾಸಗಿ ಹೊಟೆಲ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಕಚ್ಚಾಟದ ವಿಡಿಯೋ ವೈರಲ್ ಬೆನ್ನಲ್ಲೇ, ರಜತ ಉಳ್ಳಾಗಡ್ಡಿಮಠ ವಿರುದ್ಧ ಇಂದು ಗಿರೀಶ್ ಗದಿಗೆಪ್ಪಗೌಡರ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ದೂರು ಸಲ್ಲಿಸಿದ ಘಟನೆ ನಡೆದಿದೆ.

ನಗರದ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು, ಭೇಟಿ ಮಾಡಿದ ಗಿರೀಶ ಗದಿಗೆಪ್ಪಗೌಡರ, ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ ಮುಂಬರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ರಜತ್ ಉಳ್ಳಾಗಡ್ಡಿಮಠ ಅವರ ಹಸ್ತಕ್ಷೇಪ ಮಾಡುತ್ತಾ, ಕಾರ್ಯಕರ್ತರನ್ನು ತಮಗೆ ಬಂದಂತೆ ನಡೆಸಿಕೊಳ್ಳುತ್ತಿದ್ದಾರೆಂದು ಆರೋಪಿಸಿ, 50 ಕ್ಕೂ ಹೆಚ್ಚು ಕಾರ್ಯಕರ್ತರೊಂದಿಗೆ ಸಿದ್ದರಾಮಯ್ಯ ಅವರಿಗೆ ದೂರು ಸಲ್ಲಿಸಿರುವ ಘಟನೆ ನಡೆದಿದೆ.

Edited By : Manjunath H D
Kshetra Samachara

Kshetra Samachara

01/08/2021 09:00 pm

Cinque Terre

80.3 K

Cinque Terre

8

ಸಂಬಂಧಿತ ಸುದ್ದಿ