ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಆಸ್ಪತ್ರೆಯಲ್ಲಿ ರಾಜಣ್ಣ ಕೊರವಿಯನ್ನು ಭೇಟಿಯಾದ ಜಗದೀಶ ಶೆಟ್ಟರ್ ದಂಪತಿ

ಹುಬ್ಬಳ್ಳಿ: ಕಾರು ಅಪಘಾತದಲ್ಲಿ ಗಾಯಗೊಂಡು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಾನಗರದ ಪಾಲಿಕೆ ಮಾಜಿ ಸದಸ್ಯ ರಾಜಣ್ಣ ಕೊರವಿ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಅವರ ಪತ್ನಿ ಶಿಲ್ಪಾ ಜಗದೀಶ ಶೆಟ್ಟರ್ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಈ ವೇಳೆ ಶೀಘ್ರವೇ ಗುಣಮುಖರಾಗಲು ಹಾರೈಸಿದರು.

Edited By : Vijay Kumar
Kshetra Samachara

Kshetra Samachara

01/08/2021 10:36 pm

Cinque Terre

15.19 K

Cinque Terre

6

ಸಂಬಂಧಿತ ಸುದ್ದಿ