ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಜೆಡಿಎಸ್ ಅಧ್ಯಕ್ಷರಿಗೆ ಕರವೇ ಕಾರ್ಯಕರ್ತರಿಂದ ಸನ್ಮಾನ

ಕುಂದಗೋಳ: ತಾಲೂಕಿನ ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆಯಾದ ಯರಿನಾರಾಯಣಪೂರ ಗ್ರಾಮದ ಶಂಕರಗೌಡ ದೊಡ್ಡಮನಿ ಅವರನ್ನು ಅಭಿನವ ಕಲ್ಯಾಣಪುರ ಬಸವಣ್ಣನವರು ಹಾಗೂ ಕರವೇ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಕಲ್ಲಪ್ಪ ಹರಕುಣಿ ಹಾಗೂ ಸರ್ವ ಕಾರ್ಯಕರ್ತರು ಸದಸ್ಯರು ಸನ್ಮಾನಿಸಿದರು.

Edited By : PublicNext Desk
Kshetra Samachara

Kshetra Samachara

02/08/2021 09:21 pm

Cinque Terre

10.86 K

Cinque Terre

0

ಸಂಬಂಧಿತ ಸುದ್ದಿ