ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪಬ್ಲಿಕ್‌ ನೆಕ್ಸ್ಟ್‌ ಜೊತೆ ಮಾತನಾಡಿದ ಮುನೇನಕೊಪ್ಪ ಹೇಳಿದ್ದೇನು ಗೊತ್ತಾ?

ಧಾರವಾಡ: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ಇಂದು ವಿಸ್ತರಣೆಯಾಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಯಾರ್ಯ್ಯಾರು ಮಂತ್ರಿಗಳಾಗಲಿದ್ದಾರೆ ಎಂಬುದೇ ತೀವ್ರ ಕುತೂಹಲ ಕೆರಳಿಸಿದೆ.

ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹಾಗೂ ನವಲಗುಂದ ಕ್ಷೇತ್ರದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರ ಮಧ್ಯೆ ಸಚಿವ ಸ್ಥಾನಕ್ಕೆ ಪೈಪೋಟಿ ನಡೆದಿದ್ದು, ಬಿಜೆಪಿ ವರಿಷ್ಠರು ಶಂಕರ ಪಾಟೀಲ ಮುನೇನಕೊಪ್ಪ ಅವರಿಗೆ ಮಣೆ ಹಾಕಿದ್ದಾರೆ ಎನ್ನಲಾಗಿದೆ. ಮುನೇನಕೊಪ್ಪ ಅವರಿಗೆ ಕರೆ ಮಾಡಿರುವ ವರಿಷ್ಠರು ಬೆಂಗಳೂರಿನಲ್ಲೇ ಇರಿ. ಎಲ್ಲೂ ಹೋಗಬೇಡಿ. ಪ್ರಮಾಣವಚನ ಸಮಾರಂಭದಲ್ಲಿ ನೀವು ಇರಬೇಕು ಎಂದಿದ್ದಾರಂತೆ. ಈ ಸಂಬಂಧ ಪಬ್ಲಿಕ್ ನೆಕ್ಸ್ಟ್‌ಗೆ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.

Edited By : Shivu K
Kshetra Samachara

Kshetra Samachara

04/08/2021 10:04 am

Cinque Terre

47.68 K

Cinque Terre

5

ಸಂಬಂಧಿತ ಸುದ್ದಿ