ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿಯಲ್ಲಿ ಮುನೇನಕೊಪ್ಪ ಅಭಿಮಾನಿಗಳಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಅಣ್ಣಿಗೇರಿ : ಶಾಸಕ ಹಾಗೂ ಅಭಿವೃದ್ಧಿ ಹರಿಕಾರ ಶಂಕರಪಾಟೀಲ ಮುನೇನಕೊಪ್ಪಗೆ ಸಚಿವ ಸ್ಥಾನ ನೀಡಿದ ಸುದ್ದಿ ತಿಳಿಯುತ್ತಿದ್ದಂತಯೇ ಅಭಿಮಾನಿಗಳಲ್ಲಿ ಸಂತೋಷ ತುಂಬಿ ತುಳುಕುತ್ತಿದೆ.

ಹೌದು...ಮುನೇನಕೊಪ್ಪಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತಯೇ ಸ್ಥಳೀಯ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ಈ ಸಂದರ್ಭದಲ್ಲಿ ಮುತ್ತು ಸೂಡಿ, ಮಹಾಂತೇಶ ಕರಿಯಣ್ಣವರ ಸೇರಿದಂತೆ ಮೊದಲಾದವರು ಸೇರಿದ್ದರು.

Edited By : Shivu K
Kshetra Samachara

Kshetra Samachara

04/08/2021 02:33 pm

Cinque Terre

29.75 K

Cinque Terre

4

ಸಂಬಂಧಿತ ಸುದ್ದಿ