ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಶೆಟ್ಟರ್ ಹಾಗೂ ಬಿ.ಎಸ್.ವೈ ಭಾವಚಿತ್ರ ಹಿಡಿದು ಪ್ರತಿಭಟನೆ ನಡೆಸಿದ ಬೆಲ್ಲದ ಬೆಂಬಲಿಗರು...!

ಹುಬ್ಬಳ್ಳಿ: ಶಾಸಕ ಅರವಿಂದ ಬೆಲ್ಲದ್ ಗೆ ಸಚಿವಸ್ಥಾನ ಕೈ ತಪ್ಪಿದ ಹಿನ್ನೆಲೆ ಹುಬ್ಬಳ್ಳಿಯ ನವನಗರದಲ್ಲಿ ಅರವಿಂದ ಬೆಲ್ಲದ ಅಭಿಮಾನಿಗಳು ಪ್ರತಿಭಟನೆ ನಡೆಸಿದರು..

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಬಿಎಸ್ ವೈ ಭಾವಚಿತ್ರದ ಮೇಲೆ ಧಿಕ್ಕಾರ ಎಂದು ಬರೆದು ಆಕ್ರೋಶ ವ್ಯಕ್ತಪಡಿಸಿದರು.

Edited By : Nagesh Gaonkar
Kshetra Samachara

Kshetra Samachara

04/08/2021 04:32 pm

Cinque Terre

63.1 K

Cinque Terre

4

ಸಂಬಂಧಿತ ಸುದ್ದಿ