ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಅಡುಗೆ ಎಣ್ಣೆ ಹಾಗೂ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರೊಟೆಸ್ಟ್

ಧಾರವಾಡ : ತೈಲ ಬೆಲೆ ಹಾಗೂ ಪೆಟ್ರೋಲ್ ಬೆಲೆ ಹಾಗೂ ಅಡುಗೆ ಎಣ್ಣೆ ಬೆಲೆ ಏರಿಕೆ ಖಂಡಿಸಿ ಧಾರವಾಡ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್‌ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಜುಬ್ಲಿ ವೃತ್ತದಲ್ಲಿ ಜಿಲ್ಲಾಧ್ಯಕ್ಷೆ ಶಾಂತಮ್ಮ ಗುಜ್ಜಳ ಅವರ ನೇತೃತ್ವದಲ್ಲಿ ನೂರಾರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕೇಂದ್ರ ಸರಕಾರ ಹಾಗೂ ರಾಜ್ಯ ಸರ್ಕಾರದ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕು ಅಧ್ಯಕ್ಷ ಧೃತಿ ಸಾಲ್ಮನಿ, ರೇಣುಕಾ ಕಳ್ಳಿಮನಿ, ಗಂಗವ್ವ ಕರಿಗಾರ, ಗಂಗೂಬಾಯಿ ಚವಾಣ್,ಜುಬೇದಾ ನದಾಫ್, ವೆಂಕಮ್ಮ ಚಾಕಲಬ್ಬಿ ಚೆನ್ನಮ್ಮ ಗೊಲ್ಲರ ಸೇರಿದಂತೆ ನೂರಾರು ಮಹಿಳಾ ಕಾರ್ಯಕರ್ತರಿದ್ದರು ,

Edited By : Nagesh Gaonkar
Kshetra Samachara

Kshetra Samachara

05/08/2021 06:01 pm

Cinque Terre

25.19 K

Cinque Terre

3

ಸಂಬಂಧಿತ ಸುದ್ದಿ