ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಾಸಕಿ ಪೂರ್ಣಿಮಾ ಶ್ರೀನಿವಾಸಗೆ ಸಚಿವ ಸ್ಥಾನ ನೀಡಿ

ಧಾರವಾಡ: ಶಾಸಕಿ ಪೂರ್ಣಿಮಾ ಶ್ರೀನಿವಾಸ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾ ಯಾದವ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ 40 ಲಕ್ಷದಷ್ಟು ಯಾದವ ಸಮುದಾಯದ ಜನ ಇದ್ದಾರೆ. ಇದೇ ಸಮುದಾಯದ ನಾಯಕಿಯಾಗಿರುವ ಪೂರ್ಣಿಮಾ ಶ್ರೀನಿವಾಸ ಅವರಿಗೆ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಲಾಗಿದೆ. ಕೂಡಲೇ ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ನೀಡಿ ಈ ಅನ್ಯಾಯ ಸರಿಪಡಿಸಬೇಕು ಎಂದು ಸದಸ್ಯರು ಒತ್ತಾಯಿಸಿದರು.

Edited By : PublicNext Desk
Kshetra Samachara

Kshetra Samachara

07/08/2021 12:32 pm

Cinque Terre

13.51 K

Cinque Terre

0

ಸಂಬಂಧಿತ ಸುದ್ದಿ