ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಗಾಡ್ ಆಫ್ ಹಾನರ್ ವಿಶೇಷ ಗೌರವವನ್ನು ಸಲ್ಲಿಸಲಾಯಿತು.
ರಾಜಶೇಖರ ಸಿಂಧೂರ ನಿಧನದ ಹಿನ್ನಲೆಯಲ್ಲಿ ಸವಣೂರಿಗೆ ತೆರಳಲು ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಹು-ಧಾ ಪೊಲೀಸ್ ಕಮೀಷನರೇಟ್ ವತಿಯಿಂದ ವಿಶೇಷ ಗೌರವ ಸಲ್ಲಿಸಲಾಯಿತು.
Kshetra Samachara
07/08/2021 04:19 pm