ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಸಚಿವ ಮುನೇನಕೊಪ್ಪ ಅವರಿಗೆ ಅದ್ದೂರಿ ಸ್ವಾಗತ

ನವಲಗುಂದ : ನೂತನ ಜವಳಿ ಮತ್ತು ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ಸಚಿವರಾದ ನಂತರ ಪ್ರಥಮ ಬಾರಿಗೆ ನವಲಗುಂದ ಪಟ್ಟಣಕ್ಕೆ ತೆರಳಿದ ವೇಳೆ ಕಾರ್ಯಕರ್ತರು ಅದ್ದೂರಿ ಸ್ವಾಗತ ಮಾಡಿದರು.

ಶನಿವಾರ ಪಟ್ಟಣಕ್ಕೆ ತೆರಳಿದ ಅವರಿಗೆ ಕಾರ್ಯಕರ್ತರು ಬೃಹತ್ ಮಾಲೆಯಿಂದ ಅದ್ದೂರಿಯಾಗಿ ಸ್ವಾಗತ ಮಾಡಿಕೊಂಡರು. ಇನ್ನು ರೈತರು ಸಹ ಹೂ ಮಾಲೆ ಹಾಕಿ ಸಿಹಿ ತಿನ್ನಿಸಿ ಸ್ವಾಗತಿಸಿಕೊಂಡರು. ಈ ವೇಳೆ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು.

Edited By : Nagesh Gaonkar
Kshetra Samachara

Kshetra Samachara

07/08/2021 09:46 pm

Cinque Terre

23.51 K

Cinque Terre

0

ಸಂಬಂಧಿತ ಸುದ್ದಿ