ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ವೀರಗಲ್ಲಿಗೆ ನಮನ ಸಲ್ಲಿಸಿದ ನೂತನ ಸಚಿವ ಮುನೇನಕೊಪ್ಪ

ನವಲಗುಂದ : ಸಚಿವರಾದ ನಂತರ ಪ್ರಥಮ ಬಾರಿಗೆ ನವಲಗುಂದ ಪಟ್ಟಣಕ್ಕೆ ಆಗಮಿಸಿದ ವೇಳೆ ಜವಳಿ ಮತ್ತು ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಅವರು ರೈತ ಹುತಾತ್ಮ ವೀರಗಲ್ಲಿಗೆ ನಮನ ಸಲ್ಲಿಸಿದರು.

ನಂತರ ರೈತ ಭವನದಲ್ಲಿ ರೈತರೊಂದಿಗೆ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಈ ವೇಳೆ ಪಟ್ಟಣದ ಲಿಂಗರಾಜ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ರೈತರು ಸಾಕಷ್ಟು ಸಂಖ್ಯೆಯಲ್ಲಿ ನೆರೆದಿದ್ದರು.

Edited By : Nagesh Gaonkar
Kshetra Samachara

Kshetra Samachara

07/08/2021 09:50 pm

Cinque Terre

22.39 K

Cinque Terre

1

ಸಂಬಂಧಿತ ಸುದ್ದಿ