ಹುಬ್ಬಳ್ಳಿ: ಬ್ರೀಟಿಷರೇ ಭಾರತ ಬಿಟ್ಟು ತೊಲಗಿ ಆಂದೋಲನದ ಹಿನ್ನೆಲೆಯಲ್ಲಿ, ನಗರದ ಕಿಮ್ಸ್ ಆವರಣದಲ್ಲಿರು ಮಹಾತ್ಮ ಗಾಂಧಿಜೀಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಾಂಗ್ರೆಸ್ ಆಚರಣೆ ಮಾಡಿದರು.
ಈ ಸಂದರ್ಭದಲ್ಲಿ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಮಾಜಿ ಸಂಸದ ಐ.ಜಿ.ಸನದಿ, ಕಾಂಗ್ರೆಸ್ ಮುಖಂಡರಾದ ಮಹೇಂದ್ರ ಸಿಂಘಿ, ಕಾಂಗ್ರೆಸ್ ನ ಹುಬ್ಬಳ್ಳಿ ವಿದ್ಯಾನಗರ ಬ್ಲಾಕ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿ ಮಠ, ಶರಣಪ್ಪ ಕೊಟಗಿ, ಶಾಂತವ್ವ ಗುಂಜಳ, ಗಂಗಾಧರ ದೊಡ್ಡವಾಡ ಸೇರಿದಂತೆ ಮುಂತಾದವರು ಇದ್ದರು.
Kshetra Samachara
09/08/2021 12:01 pm