ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ರಾಷ್ಟ್ರೀಯ ಆಚರಣೆಗಳಲ್ಲಿ ರಾಯಣ್ಣನನ್ನು ಗೌರವಿಸಿ ಪೂಜಿಸಿ

ಕುಂದಗೋಳ : ರಾಷ್ಟ್ರದ ಮಹತ್ವಪೂರ್ಣ ಆಚರಣೆಗಳಲ್ಲಿ ಮುಖ್ಯವಾಗಿ ಗಣರಾಜ್ಯೋತ್ಸವ ಸ್ವಾತಂತ್ರೋತ್ಸವ ಕಾರ್ಯಕ್ರಮಗಳಲ್ಲಿ ಕ್ರಾಂತಿಕಾರಿ ಸಂಗೋಳ್ಳಿ ರಾಯಣ್ಣನ ಭಾವ ಚಿತ್ರವಿಟ್ಟು ಪೂಜಿಸಬೇಕು, ಹಾಗೂ ಸಕಲ ಸರ್ಕಾರಿ ಗೌರವವನ್ನು ಸಮರ್ಪಿಸಬೇಕೆಂದು ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಹಾಗೂ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಹೇಶ್ ಕುರಿಯವರ ಅವರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದವರು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಅಭಿಮಾನಿ ಬಳಗದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Nagesh Gaonkar
Kshetra Samachara

Kshetra Samachara

11/08/2021 08:57 pm

Cinque Terre

26.36 K

Cinque Terre

0

ಸಂಬಂಧಿತ ಸುದ್ದಿ