ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೂತನ ಸಚಿವ ಸಿ.ಸಿ‌.ಪಾಟೀಲಗೆ ಸನ್ಮಾನಿಸಿದ ಜಯಮೃತ್ಯುಂಜಯ ಸ್ವಾಮೀಜಿ...!

ಹುಬ್ಬಳ್ಳಿ: ನೂತನ ಸಚಿವರಾಗಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಚಿವ ಸಿ.ಸಿ.ಪಾಟೀಲ ಅವರಿಗೆ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿಯವರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.

ಪಂಚಮಸಾಲಿ ಸಮುದಾಯದ ಮುಖಂಡರಾದ ಸಿ.ಸಿ.ಪಾಟೀಲ ಅವರು ಸಚಿವರಾಗಿರುವುದು ನಿಜಕ್ಕೂ ಖುಷಿ ತಂದಿದೆ. ಅಲ್ಲದೇ ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಆಶಯ ವ್ಯಕ್ತಪಡಿಸಿದ್ದರು.

Edited By : Nirmala Aralikatti
Kshetra Samachara

Kshetra Samachara

12/08/2021 03:08 pm

Cinque Terre

23.9 K

Cinque Terre

0

ಸಂಬಂಧಿತ ಸುದ್ದಿ